ಜೀವನದಲ್ಲಿ ಜಿಗುಪ್ಸೆಗೊಂಡು ಆಟೋ ಚಾಲಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹೆರ್ಗ ಗ್ರಾಮದ ನರಸಿಂಗೆ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಹೆರ್ಗ ಗ್ರಾಮದ ನಿವಾಸಿ 53ವರ್ಷದ ರಾಧಕೃಷ್ಣ ಎಂದು ಗುರುತಿಸಲಾಗಿದೆ. ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಕೋಣೆಯ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡ...