ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ ಆ.23ರಂದು ನಡೆದಿದೆ. ಮೃತನನ್ನು ಆಟೋ ಚಾಲಕ 53 ವರ್ಷದ ಗಣೇಶ್ ಪೂಜಾರಿ ಮೃತ ದುರ್ದೈವಿ. ಇವರು ತನ್ನ ಆಪೇ ಆಟೋ ರಿಕ್ಷಾವನ್ನ...