ಉಡುಪಿ: ಉಡುಪಿ ಶ್ರೀರಾಮಸೇನೆ ಪ್ರಾಂತ ಅಧ್ಯಕ್ಷರ ಮನೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾರಕಾಸ್ತ್ರಗಳಾದ ಎರಡು ಪಿಸ್ತೂಲ್, ಕತ್ತಿ, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿ ದಸರಾದ ಶುಭಾಶಯಗಳು. ಹಿಂದುತ್ವ ಮತ್ತು ಭಾರತದ ಉಳಿವಿಗಾಗಿ ದುರ್ಗಾಮಾತೆಯ ಪೂಜೆ ಮಾಡಿದ್ದೇವೆ...