ಬೆಂಗಳೂರು: ರಾಜ್ಯದಲ್ಲಿನ ಹಲವು ಅರಬಿ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮವನ್ನು ಪಾಲಿಸದೆ ಇರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಆ ಶಾಲೆಗಳ ವಿರುದ್ದ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಅರೇಬಿಕ್ ಶಾಲೆಗಳು ...
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ ಎಸ್ ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ...
ಮಡಿಕೇರಿ: ಮೇ 19ರಂದು ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಘೋಷಿಸಿದ್ದಾರೆ ಎಸೆಸೆಲ್ಸಿ ಫಲಿತಾಂಶ ಮೇ ಮೂರನೇ ವಾರದಲ್ಲಿ ಪ್ರಕಟಗೊಳ್ಳಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ನಿರ್ದಿಷ್ಟ ದಿನಾಂಕ ಘೋಷಣೆಯಾಗ...
ಬೆಂಗಳೂರು: ಕೊವಿಡ್ 19 ತೀವ್ರತೆ ಹೆಚ್ಚಳವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಹೇಳಿಕೆ ನೀಡಿದ್ದು, ಪೋಷಕರು ಯಾವುದೇ ಆತಂಕಕ್ಕೊಳಗಾಗಬೇಡಿ. ಶಿಕ್ಷಣ ಇಲಾಖೆಯು ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದೆ. ಅಗತ್ಯ ಬಂದರೆ, ಕಠಿಣ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಸಿದ್ಧವಿದೆ ಎಂದು ತಿಳಿಸಿದ್ದಾರೆ...
ದಾವಣಗೆರೆ: ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದು, ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಅವರು ಹೇಳಿದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಳೆದ 3...
ಶಿವಮೊಗ್ಗ: ಶಿಕ್ಷಕರ ಕೊರತೆ ನೀಗಿಸಲು ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಹೊಸನಗರದಲ್ಲಿ ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರವನ್ನು ತಿಳಿಸಿದ ಸಚಿವರು, ವಿಜ್ಞಾನ ಮತ್ತು ಗಣಿತ ಶಿಕ್ಷಕರ ನೇಮಕಾ...
ಉಡುಪಿ: ದಸರಾ ಮುಗಿದ ತಕ್ಷಣವೇ 1ರಿಂದ 5ನೇ ತರಗತಿ ವರೆಗೆ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿರುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಶಾಲೆ ಆರಂಭಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ ಎಂದು ಅವರು ತಿಳಿಸಿದ್ದಾರೆ. ಉಡುಪಿಯಲ್ಲಿ ಈ ಸಂಬಂಧ...
ಧಾರವಾಡ: ಒಂದನೇ ತರಗತಿಯಿಂದ 8ನೇ ತರಗತಿವರೆಗೆ ಶಾಲೆ ಆರಂಭಿಸಲು ಆ.30ರಂದು ಟಾಸ್ಕ್ ಫೋರ್ಸ್ ಸಭೆ ನಡೆಸಲಾಗುವುದು. ಆ ಬಳಿಕ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಗುರುವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆ.23ರಿಂದ ...