ಬೆಂಗಳೂರು: ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ “ವಾಟ್ಸಾಪ್ ಯುನಿವರ್ಸಿಟಿ” ಮತ್ತು “ಟೆಲಿವಿಷನ್ ಯುನಿವರ್ಸಿಟಿ”ಯ ಸೃಷ್ಟಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿ...
ಮೈಸೂರು: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ಕಾಂಗ್ರೆಸ್ ನವರು ಇತಿಹಾಸ ಸೃಷ್ಟಿ ಮಾಡಿದ್ದಾರೆ. ಆದರೆ ಬಿಜೆಪಿಯವರು ಇತಿಹಾಸವನ್ನು ತಿರುಚಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ವಿಚಾರಕ್ಕೆ ಪ್ರತ...