ಬಿಜೆಪಿ ಸೋಲಿಗೆ ಸಂತೋಷ್ ಬಿ.ಎಲ್. ನೇತೃತ್ವದ ತಂಡವೇ ಕಾರಣ ಎಂಬ ಆಕ್ರೋಶ ರಾಜ್ಯ ಬಿಜೆಪಿಯೊಳಗೆ ಕೇಳಿ ಬರುತ್ತಿದೆ. ಹೈಕಮಾಂಡ್ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ಬಂದ ಹೀನಾಯ ಸೋಲಿನ ಫಲಿತಾಂಶಕ್ಕೆ ಇಂದು ಚುನಾವಣೆಯಲ್ಲಿ ಹಾರ್ಡ್ ವರ್ಕ್ ಮಾಡಿರುವ ನಳಿನ್ ಕುಮಾರ್ ಕಟೀಲ್ ನಂತಹ ನಾಯಕರು ಸೋಲಿನ ಹೊಣೆ ಹೊರಬೇಕಾದ ಪರಿಸ್ಥಿತಿ ಬಂದಿದೆ ಅನ್ನೋ ಮಾತ...
ಬೆಂಗಳೂರು: ಬಿ.ಎಲ್.ಸಂತೋಷ್ ಅವರು ಲಿಂಗಾಯತರ ವಿರುದ್ಧ ಹೇಳಿಕೆ ನೀಡಿರುವ ರೀತಿಯಲ್ಲಿ ಸುದ್ದಿ ಪತ್ರಿಕಾ ವರದಿ ಸೃಷ್ಟಿಸಿದ ಆರೋಪಿಯನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ಗೌಡ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗ...
ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜ...
ಕೊಪ್ಪಳ: ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಿ.ಎಲ್.ಸಂತೋಷ್ ಭಾಷಣ ಮಾಡುತ್ತಿದ್ದಾಗಲೇ ಪೊಲೀಸರು ಪ್ರವೇಶ ಮಾಡಿ ಭಾಷಣ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬಳ್ಳಾರಿ ವಿಭಾಗದ ಬಿಜೆಪಿ ಡಿಜಿಟಲ್ ಕಾರ್ಯಕರ್ತರ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದ ಬಿ.ಎಲ್.ಸಂತೋಷ್, ಭಾಷಣದ ವೇಳೆ ನೋಟಿಸ್ ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದ ಬಳಿಕ ಚಾಮರಾಜನಗರಕ್ಕೆ ರಾಜಕೀಯ ಚಾಣಕ್ಯ ಬಿ.ಎಲ್.ಸಂತೋಷ್ ಎಂಟ್ರಿ ಕೊಟ್ಟು ಪಕ್ಷದ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ. ಚಾಮರಾಜನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮಾಧ್ಯಮ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ನಡೆದ ಬಳಿಕ ಚಾಮರಾಜನಗರಕ್ಕೆ ರಾಜಕೀಯ ಚಾಣಕ್ಯ ಬಿ.ಎಲ್.ಸಂತೋಷ್ ಎಂಟ್ರಿ ಕೊಟ್ಟು ಪಕ್ಷದ ಪ್ರಮುಖರ ಜೊತೆ ಸಭೆ ನಡೆಸುತ್ತಿದ್ದಾರೆ. ಚಾಮರಾಜನಗರದ ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮ...
ಬೆಂಗಳೂರು: ಬಿಜೆಪಿಯಲ್ಲಿ ಮುಂದಿನ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ನೀಡಿದ ನಂತರ ಬಿಜೆಪಿಯ ಹಿರಿಯ ನಾಯಕರಿಗೆ ಭೀತಿ ಸೃಷ್ಟಿಯಾಗಿದ್ದು, ಸಂತೋಷ್ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ...
ಬೆಂಗಳೂರು: ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಸದ್ಯ ಹೊಸ ಮುಖ್ಯಮಂತ್ರಿಯ ಆಯ್ಕೆಗೆ ಕಸರತ್ತುಗಳು ನಡೆಯುತ್ತಿವೆ. ಇಂದು ಬೆಳಗ್ಗಿನಿಂದಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿದ್ದು, ಸದ್ಯ ರಾಜ್ಯಕ್ಕೆ ಕೇಂದ್ರದಿಂದ ಆಗಮಿಸಿರುವ ವೀಕ್ಷಕರು ರಾತ್ರಿ 7 ಗಂಟೆಗೆ ಪಕ್ಷದ ಶಾಸಕರ ಅಭಿಪ್ರಾಯವನ್ನು ಪಡೆಯಲಿದ್ದಾರೆ ಎಂದು ಹೇಳಲ...