ಮುದ್ದೇಬಿಹಾಳ: ತಾಲೂಕಲ್ಲಿ ಕೋವಿಡ್-19 ಎರಡನೇ ಅಲೆ ಇಳಿಮುಖಗೊಳ್ಳುತ್ತಿದೆ. ಸದ್ಯ ಪರಿಸ್ಥಿತಿ ಅಷ್ಟೊಂದು ಗಂಭೀರವಾಗಿಲ್ಲ. ಇದಕ್ಕಾಗಿ ಶ್ರಮಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಅಭಿನಂದಿಸುವುದಾಗಿ ನೂತನ ತಹಶೀಲ್ದಾರ್ ಬಿ.ಎಸ್.ಕಡಕಭಾವಿ(ವಿಜಯ್) ಹೇಳಿದರು. ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸೋಮವಾರ ಅ...