ಬೆಂಗಳೂರು: ಕೊವಿಡ್ ನಡುವೆಯೇ ಶಾಲಾ ಕಾಲೇಜು ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ದೂರದ ಊರುಗಳಿಂದ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳು ಬಸ್ ಪಾಸ್ ಗಾಗಿ ಈ ಬಾರಿ ಕಚೇರಿಗೆ ಅಲೆಯ ಬೇಕಾಗಿಲ್ಲ. ಇಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇಂದಿನಿಂದಲೇ ಬಸ್...