ಚಾಮರಾಜನಗರ: ಬಿಜೆಪಿ ಲಿಂಗಾಯತರ ವಿರೋಧಿಯಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ಲಿಂಗಾಯತ ಸಮುದಾಯದ ಯುವನಾಯಕ ಬಿ.ವೈ.ವಿಜಯೇಂದ್ರ ಹಳೇ ಮೈಸೂರಿನಲ್ಲಿ ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ. ಲಿಂಗಾಯತ ಸಮುದಾಯದ ದೊಡ್ಡ ಅಭಿಮಾನಿ ಬಳಗವನ್ನೇ ಹೊಂದಿರುವ ಬಿ.ವೈ.ವಿಜಯೇಂದ್ರ ಇಂದಿನಿಂದ ಹಳೇ ಮೈಸೂರು ಭಾಗದಲ್...
ಬೆಂಗಳೂರು: ಬಿಜೆಪಿ ಹಳೆ ಮೈಸೂರು ಭಾಗಕ್ಕೆ ಒತ್ತು ಕೊಡುತ್ತಿದೆ. 150 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಬಿಜೆಪಿ ವಿವಿಧ ಮೋರ್ಚಾಗಳ ಸಮಾವೇಶಗಳ ಸಂಚಾಲಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕ...
ಬೆಂಗಳೂರು: ಬಿಜೆಪಿಯ ಮಾತೃ ಸಂಸ್ಥೆ ಆರೆಸ್ಸೆಸ್(RSS) ವಿರುದ್ಧ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ...
ಬೆಂಗಳೂರು: ಸಿಂಧಗಿ ಮತ್ತು ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರವಿಲ್ಲ, 2023ರ ವಿಧಾನಸಭಾ ಚುನಾವಣೆಗೆ ಕಾಯುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದು, ಉಪ ಚುನಾವಣೆಯಲ್ಲಿ ಅವರು ಕಣಕ್ಕಿಳಿಯುತ್ತಾರೆ ಎಂಬ ಊಹಾಪೋಹಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಿಂಧಗಿ ಜೆಡಿಎಸ್ ಶಾಸಕ ಎಂ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ಭೇಟಿ ನೀಡಿದ ವಿಚಾರ ನಿನ್ನೆ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೀಡಾಗಿತ್ತು. ಸಿಎಂ ಯಡಿಯೂರಪ್ಪ ವಿರುದ್ಧದ ಬಣವೊಂದು ದೆಹಲಿಯಲ್ಲಿ ಸಿಎಂ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನ್ನು ಸಂಪರ್ಕಿಸಿದೆ ಎನ್ನುವ ಶಂಕೆ ಹಾಗೂ ಸಿ.ಪಿ.ಯೋಗೇಶ್ವರ್ ಅವರು ಸಿಎಂ ವಿರುದ್ಧ ಪರೋಕ್ಷ ಹೇಳಿಕೆಗಳ...