ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯು ಮೇ 28ರಂದು ನಡೆದಿದ್ದು, ಫಲಿತಾಂಶ ಇದೀಗ ಹೊರಬಿದ್ದಿದೆ. ಈ ಚುನಾವಣೆಯಲ್ಲಿ ನಿರ್ಮಾಪಕ ಭಾ.ಮಾ ಹರೀಶ್ ಗೆಲುವು ಸಾಧಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಫಿಲ್ಮ್ ಚೇಂಬರ್ನ ಅಧ್ಯಕ್ಷ ಸ್ಥಾನಕ್ಕೆ ಭಾ.ಮಾ ಹರೀಶ್ ಹಾಗೂ ಸಾ. ರಾ ಗೋವಿಂದು ಸ್ಪ...