ಬೆಂಗಳೂರು: ಕರ್ನಾಟಕ ಇನ್ನು ಮುಂದೆ ಕೆಎಸ್ಸಾರ್ಟಿಸಿ ಹೆಸರು ಬಳಸುವಂತಿಲ್ಲ. ಕೆಎಸ್ಸಾರ್ಟಿಸಿ ಹೆಸರು ಕೇರಳದ ಪಾಲಾಗಿದೆ. ಇದೇ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿಗೆ ಹೊಸ ಹೊಸ ಹೆಸರು ಇಡುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಒಂದು ಹೆಸರನ್ನು ಸೂಚಿಸಿದ್ದಾರೆ. ಕರ್ನಾಟಕ...