ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೆ ಒಳಗಾಗಿರುವ ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ(48) ಎಂಬಾತನಾಗಿದ್ದಾನೆ. ಈ...