ಭರತ್ ಪುರ: ರಕ್ಷಾ ಬಂಧನ ಆಚರಣೆಗಾಗಿ ತನ್ನ ಪತ್ನಿ ಹಾಗೂ ಮಗುವಿನೊಂದಿಗೆ ಅತ್ತೆ ಮನೆಗೆ ಹೋಗಿದ್ದ ಯುವಕ, ಕಾರ್ಯಕ್ರಮ ಮುಗಿಸಿ ತನ್ನ ಮನೆಗೆ ಬೈಕ್ ನಲ್ಲಿ ವಾಪಸಾಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಕೂಡ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಭರತ್ ಪುರದಲ್ಲಿ ನಡೆದಿದೆ. ಇಲ್ಲಿನ ಫತೇಪುರ್ ಸಿಕ್ರಿಯ ಬಂಟರೋನ್ಲಿ ನಿವಾ...