ಕಲಬುರಗಿ: ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಅವರ ಕಾರು ಶುಕ್ರವಾರ ರಾತ್ರಿ ನಗರದ ಆಕಾಶವಾಣಿ ಕೇಂದ್ರದ ಬಳಿ ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಚಿಂಚನಸೂರ ಅವರ ತಲೆ, ಮುಖ ಹಾಗೂ ಕಾಲುಗಳಿಗೆ ಗಾಯಗಳಾಗಿವೆ. ಸ್ಥಳದಲ್ಲಿದ್ದ ಸಾರ್ವಜನಿಕರು ಅವರನ್ನು ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ...