ಇಡುಕ್ಕಿ: ತಾಯಿಯ ಎದೆ ಹಾಲು ಕುಡಿಯುತ್ತಿರುವಾಗಲೇ ಮಗುವೊಂದು ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂ ಕರುಣಪುರಂನಲ್ಲಿ ನಡೆದಿದೆ. ಜಿಜಿನ್-ತಿನೋಲ್ ದಂಪತಿಯ ಎರಡೂವರೆ ತಿಂಗಳ ಮಗು ಎದೆ ಹಾಲು ಕುಡಿಯುತ್ತಿರುವ ಸಂದರ್ಭದಲ್ಲಿ ಏಕಾಏಕಿ ಮೂರ್ಛೆ ಹೋಗಿದೆ. ಇದರಿಂದ ಆತಂಕಕ್ಕೊಳಗಾದ ದಂಪತಿ ತಕ್ಷಣವೇ ಚೆ...
ಕಾರ್ಕಳ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚು ಮದ್ದು ನೀಡಿದ ಬಳಿಕ ನಾಲ್ಕೂವರೆ ತಿಂಗಳ ಮಗುವೊಂದು ಮೃತಪಟ್ಟ ಆಘಾತಕಾರಿ ಘಟನೆ ಕಾರ್ಕಳದಲ್ಲಿ ನಡೆದಿದ್ದು, ಘಟನೆ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಉದಯ ಶೆಟ್ಟಿ ಹಾಗೂ ವಾಣಿಶ್ರೀ ದಂಪತಿಯ ನಾಲ್ಕೂವರೆ ತಿಂಗಳ ಶ್ರೀಯಾನ್ ಮೃತ ಮಗು ವಾಗಿದ್ದು, ತಾಲೂಕಿನ ಪ್ರಾಥಮಿಕ ...
ಗದಗ: ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಎರಡು, ಮೂರು ದಿನದ ಮಗುವನ್ನು ಬಟ್ಟೆಯಲ್ಲಿ ಸುತ್ತಿ ಎಸೆದ ಘಟನೆ ನಡೆದಿದ್ದು, ಮಗು ಅಳುವ ಶಬ್ಧ ಕೇಳಿ, ಸ್ಥಳೀಯರು ನೋಡಿದಾಗ ಮಗುವನ್ನು ಎಸೆದಿರುವುದು ಪತ್ತೆಯಾಗಿದೆ. ತಕ್ಷಣವೇ ಮಗುವನ್ನು ರಕ್ಷಣೆ ಮಾಡಿದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆ...
ಹಾವೇರಿ: ಶ್ರೀಮಂತರ ಮಕ್ಕಳ ಜೀವನ ಹಾಳು ಮಾಡುವ ಡ್ರಗ್ಸ್ ನ ವಿರುದ್ಧ ಎಲ್ಲರೂ ಮಾತನಾಡುತ್ತಾರೆ. ಅದು ಕಾನೂನು ಬಾಹಿರ, ಮನುಷ್ಯರ ಮೇಲೆ ಅದು ದುಷ್ಪರಿಣಾಮ ಬೀರುತ್ತದೆ ಎಂದೆಲ್ಲ ಹೇಳುತ್ತಾರೆ. ಆದರೆ ಬಡವರ ಮೇಲೆ ಪರಿಣಾಮ ಬೀರುವ ಮದ್ಯಪಾನಕ್ಕೆ ಸರ್ಕಾರವೇ ಬೆಂಬಲ ನೀಡುತ್ತದೆ. ಈ ಮದ್ಯಪಾನದಿಂದಾಗಿ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬಿದ್ದಿವೆ. ಬಡವ...