ಬಾಗಲಕೋಟೆ: ಒಂದು ವರ್ಷ ವಯಸ್ಸಿನ ಪುಟ್ಟ ಕಂದಮ್ಮನೊಂದಿಗೆ ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 26 ವರ್ಷ ವಯಸ್ಸಿನ ಫಕೀರವ್ವ ತನ್ನ ಒಂದು ವರ್ಷ ವಯಸ್ಸಿನ ಮಗು ಶಿವಾನಿ ಜೊತೆಗೆ ಆತ್ಮಹತ್ಯೆಗೆ ಶರಣಾ...