ಬಾಗಲಕೋಟೆ: 22 ವರ್ಷದ ಯುವಕನೋರ್ವ ತನ್ನ ಪ್ರೇಯಸಿಯನ್ನು ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೀನಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೂರ ಗ್ರಾಮದ ಬಳಿಯಲ್ಲಿ ನಡೆದಿದೆ. 23 ವರ್ಷದ ಮಹಿಳೆ ಬಾಳವ್ವ ಸಿದ್ದಪ್ಪ ಬಂಡೆಪ್ಪನವರ್ ಹತ್ಯೆಯಾದ ಮಹಿಳೆಯಾಗಿದ್ದಾಳೆ. ಬಾಳವ್ವನಿಗೆ ಮದುವೆಯಾಗಿ 3 ಮಕ್ಕಳಿದ್ದ...