ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗ...