ಕಲಬುರಗಿ: ಜಿಲ್ಲೆಯ ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಮಾಡಿ ಹೊರ ಬರುತ್ತಿರುವ ಸಂದರ್ಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಮೇಲೆ ಅಲ್ಪಸಂಖ್ಯಾತ ಸಮುದಾಯದವರು ಕಲ್ಲು ತೂರಾಟ ನಡೆಸಿರುವ ಘಟನೆ ಬಗ್ಗೆ ವರದಿಯಾಗಿದೆ. ಜಿಲ್ಲಾಡಳಿತದ ನಿರ್ದೇಶನದಂತೆ ಶಿವಲಿಂಗ ಪೂಜೆ ಸಲ್ಲಿಸಲು 10 ಜನರಿಗೆ ಅವಕಾಶ ನೀ...