ಹುಣಸೂರು: ಬೈಕ್ ವೊಂದು ರಸ್ತೆ ದಾಟುತ್ತಿದ್ದ ಜಿಂಕೆಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಜಿಂಕೆ ಮೃತಪಟ್ಟಿದೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ನಾಗರಹೊಳೆ ರಸ್ತೆಯ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಹುಣಸೂರು ನಗರದ ಕಲ್ಕುಣಿಕೆ ನಿವಾಸಿ ಸಂತೋಷ್ ಎಂದು ಗು...