ಹುಬ್ಬಳ್ಳಿ: ಎರಡು ಬೈಕ್ ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದ್ದು, ಎರಡು ಬೈಕ್ ನಲ್ಲಿದ್ದ ಒಟ್ಟು ನಾಲ್ವರು ಸವಾರರು ಎಸೆಲ್ಪಟ್ಟು ಪ್ರತ್ಯೇಕ ಸ್ಥಳದಲ್ಲಿ ಬಿದ್ದಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಶರೇವಾಡ ಟೋಲ್ ಗೇಟ್ ಬಳಿಯಲ್ಲಿ ಸೋಮವಾರ ತಡರಾತ್ರಿ ಈ ಘಟನ...