ಹಿಸಾರ್: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಯುವರಾಜ್ ಸಿಂಗ್(Yuvraj Singh ) ಅವರನ್ನು ಹೈಕೋರ್ಟ್ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವರ್ಷ ಇನ್ ಸ್ಟಾಗ್ರಾಂ ಸಂವಾದವೊಂದರಲ್ಲಿ ಯುವರಾಜ್ ಸಿಂಗ್, ಕ್ರಿಕೆಟಿಗ ಯಜುವೇಂದ್ರ ಚ...