ಬೈಂದೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ 2 ವರ್ಷ ವಯಸ್ಸಿನ ಮಗು ನಿದ್ದೆಯಿಂದ ಎಚ್ಚೆತ್ತು ನದಿಯ ಬಳಿಗೆ ಹೋಗಿದ್ದು, ಈ ವೇಳೆ ಆಯತಪ್ಪಿ ನದಿಗೆ ಬಿದ್ದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಪ್ಪುಂದ ಗ್ರಾಮದ ಕರ್ಕಿಕಳಿ ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ಕರ್ಕಿಕಳಿ ಚೌಕಿಮನೆ ವಿಶ್ವನಾಥ ಖಾರ್ವಿ ಅವರ ಮಗ 2 ವರ್ಷ ವಯಸ್ಸಿನ ಸರ್ವದ ಮೃತ...