ಬೈಂದೂರು: ಕುಸಿದು ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಸ್ವಾಮಿ ಮೆಡಿಕಲ್ ಬಳಿ ಇಂದು ಬೆಳಕಿಗೆ ಬಂದಿದೆ. ಮೃತರನ್ನು ಬಿಜೂರು ಗ್ರಾಮದ ನಿವಾಸಿ 44ವರ್ಷದ ನಾಗರಾಜ ಎಂದು ಗುರುತಿಸಲಾಗಿದೆ. ಇವರು ಹುಬ್ಬಳಿಯಲ್ಲಿ ಹೋಟೆಲ್ ಕೆಲಸ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್...
ಬೈಂದೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಯೊಬ್ಬಳು ಕಾಲು ಸೇತುವೆ ದಾಟುತ್ತಿದ್ದ ವೇಳೆ ಆಯತಪ್ಪಿ ಬಿದ್ದು ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಇಂದು ಸಂಜೆ ವೇಳೆ ಬೀಜಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾಗಿರುವ ವಿದ್ಯಾರ್ಥಿನಿ ಬೊಳಂಬಳ್ಳಿಯ ಮಕ್ಕಿಮನೆಯ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ದಂಪತಿ ಪುತ್ರಿ ಸನ್...
ಬೈಂದೂರು: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆ ಯಿಂದಾಗಿ ಬೈಂದೂರು ತಾಲೂಕಿನ ವಿವಿಧೆಡೆ ನೆರೆ ಸೃಷ್ಠಿಯಾಗಿದ್ದು, ಇದರಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಹಲವು ದೋಣಿಗಳು ಕೊಚ್ಚಿ ಕೊಂಡು ಹೋಗಿ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಶಿರೂರು ಪೇಟೆ, ಅಡವಿನಕೋಣೆ, ಕಳಿಹಿತ್ಲು ಸೇರಿದಂತೆ ಹಲವು ಪ್ರದೇಶ ಗಳು ಜಲಾವೃತ...