ಕೊಟ್ಟಿಗೆಹಾರ: ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿ ನೆಮ್ಮದಿ ಹಾಳು ಮಾಡಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ನಾಲ್ಕೈದು ತಿಂಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊ...
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬೈರಾಪುರದಲ್ಲಿ ಉಪಟಳ ನೀಡುತ್ತಿರುವ ಪುಂಡಾನೆ ಬೈರನ ಸೆರೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಆಪರೇಷನ್ ಬೈರ ಕಾರ್ಯಾಚರಣೆಗೆ ಗಜಪಡೆ ಬೈರಾಪುರಕ್ಕೆ ಆಗಮಿಸಿದೆ. ಈ ಬಾರಿ ಮೈಸೂರು ದಸರದಲ್ಲಿ ಅಂಬಾರಿ ಹೊತ್ತ ಆನೆ ಅಭಿಮನ್ಯು ಹಾಗೂ ಭೀಮ, ಗೋಪಾಲಸ್ವಾಮಿ, ಮಹೇಂದ್ರ, ಅಜ್ಜಯ್ಯ, ಪ್ರಶಾಂತ್ ಎಂಬ ಆನೆಗಳು ಆಗಮಿ...