ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾಣಿಯೂರು ಬೈತ್ತಡ್ಕ ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈತಡ್ಕದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿ ಯಾರು ಎನ್ನುವುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ. ಹೊಳೆಯ ಬದಿಯ ಮರದ ದಿಮ್ಮಿಯಲ್ಲಿ ಮೃತದೇಹ ಸಿಕ್ಕಿ ಹಾಕಿಕೊಂಡಿದ್ದ...