ಮಂಗಳೂರು: ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೋರ್ವನಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ ದಾರುಣ ಘಟನೆ ಮಂಗಳೂರಿನ ಬಜಾಲ್ ನಲ್ಲಿ ನಡೆದಿದೆ. ಇಲ್ಲಿನ ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಬಳಿಯ ನಿವಾಸಿಯಾಗಿರುವ ಹಿದಾಯತುಲ್ಲ ಅವರ ಆರು ವರ್ಷದ ಮಗ ಮೊಹಮ್ಮದ್ ಜೀಶನ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಬಾಲಕ ಸೈಕ...