ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ...
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಅಪ್ರಾಪ್ತ ಬಾಲಕಿ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಜರಂಗದಳ ತನ್ನ ಸಂಘಟನೆಯಿಂದ ಆರೋಪಿಯನ್ನು ಹೊರ ಹಾಕಿದೆ. ಆರೋಪಿ ನಿತೇಶ್ ಬಜರಂಗದಳ ಸಂಸೆ ಘಟಕದ ಸಂಯೋಜಕನಾಗಿದ್ದ. ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗೆ ನಿತೇಶ್ ಕಿರುಕುಳ ಪ್ರಕರಣಕ್ಕೆ ಸಂಬ...
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಈ ಕೃತ್ಯವನ್ನು ಪೊಲೀಸರು ವಿಫಲಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶಿಲುಬೆ ಹಾಕಲಾಗಿದೆ ಎಂದು ಆರೋಪಿಸಿದ ಬಜರಂಗದಳದ ಕಾರ್ಯಕರ್ತರು ಶಿಲುಬೆ ತೆರವಿಗೆ...
ವಾರಾಣಸಿ: ಹೊಸ ವರ್ಷಾಚರಣೆಗೂ ಬಜರಂಗದಳ ವಿರೋಧ ವ್ಯಕ್ತಪಡಿಸಿದ್ದು, ಇದರ ವಿರುದ್ಧ ವಾರಣಾಸಿಯ ಸಾರ್ವಜನಿಕ ಸ್ಥಳಗಳಾದ ಹೊಟೇಲ್ ಮಾಲ್ ಗಳಲ್ಲಿ ಪೋಸ್ಟರ್ ಅಂಟಿಸಿ ವಿರೋಧ ವ್ಯಕ್ತಪಡಿಸಿದೆ. ಹೊಸ ವರ್ಷಾಚರಣೆ ಪಾಶ್ಚಿಮಾತ್ಯ ಸಂಸ್ಕೃತಿ ಎಂದು ಹೇಳಿರುವ ಬಜರಂಗದಳದ ಮುಖಂಡರು ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವರ್ಷಾಚರಣೆಗೆ ವಿರೋಧ ವ್ಯ...
ಇಂದೋರ್: ಹಸುಗಳಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಬಜರಂಗದಳದ ಮುಖಂಡರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ರಾಜ್ ಗಢದಲ್ಲಿ ನಡೆದಿದ್ದು, ಇವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಜರಂಗದಳದ ಸಹ ಸಂಚಾಲಕ ಲೇಖ್ ರಾಜ್ ಸಿಸೋಡಿಯಾ ಮತ್ತು ಹಿಂದೂ ಜಾಗರಣ ಮಂಚ್ ನ ಪ್ರಧಾನ ಕಾರ್ಯದರ್ಶಿ ಎನ್ನಲಾಗಿರುವ ಲಖನ್ ನೇಜರ್ ಎಂದು ಗುರುತಿಸ...
ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಪರ ಸಂಘಟನೆಗಳು ಎದ್ದು ನಿಂತಿದ್ದು, ವಿವಿಧ ಪ್ರದೇಶಗಳಲ್ಲಿ ಕಳೆದ ಹಲವು ಸಮಯಗಳಿಂದ ಬೇರೆ ಬೇರೆ ಸಮುದಾಯದ ಜೋಡಿಗಳ ಮೇಲೆ ದಾಳಿ ನಡೆಸಲು ಆರಂಭಿಸಿವೆ. ನಿನ್ನೆ ರಾತ್ರಿಯೂ ಮಂಗಳೂರಿನಲ್ಲಿ ಜೋಡಿಯ ಮೇಲೆ ದಾಳಿ ನಡೆದಿದೆ. ಬಸ್ಸಿನಲ್ಲಿ ಬೇರೆ ಬೇರೆ ಧರ್ಮದ ಯ...
ಶಿವಮೊಗ್ಗ: ಬಜರಂಗ ದಳದ ಕಾರ್ಯಕರ್ತನ ಮೇಲೆ ಶಿವಮೊಗ್ಗದಲ್ಲಿ ಇಂದು ಮುಂಜಾನೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಬಜರಂಗದಳದ ಕಾರ್ಯಕರ್ತ ನಾಗೇಶ್ ಹಲ್ಲೆಗೊಳಗಾದವರಾಗಿದ್ದು, ಶಿವಮೊಗ್ಗದ ದೀಪಕ್ ಪೆಟ್ರೋಲ್ ಬಂಕ್ ಹಿಂಭಾಗದ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ...