ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ ವ್ಯಕ್ತಿಯ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ರಮೇಶ್ ಜಾರಕಿಹೊಳಿ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅಶ್ಲೀಲ ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ...