ಮೈಸೂರು: ಶೋಷಿತ ಸಮುದಾಯಗಳ ಧ್ವನಿಗೆ ಧ್ವನಿಯಾಗಲು ಜಾಗೃತಿ ನ್ಯೂಸ್ ಎಂಬ ಡಿಜಿಟಲ್ ಮಾಧ್ಯಮವನ್ನು ಆರಂಭಿಸಿದ ಪತ್ರಕರ್ತ ಬಾಲಾಜಿ ಎಂ.ಕಾಂಬಳೆ ಅವರಿಗೆ ಈ ಬಾರಿಯ ಕರುನಾಡ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಕೊಡಮಾಡುವ ಪ್ರಶಸ್ತಿಗೆ ಸ್ವಾತಂತ್ರ್ಯ ಪತ್ರಕರ್ತ ಬಾಲಾಜಿ ಎಂ ಕಾಂಬಳೆ ಭಾಜನರಾಗಿದ್...