ಜಮ್ಮು ಮತ್ತು ಕಾಶ್ಮೀರದ ಮಜೀನ್ ನ ಸುಂದರವಾದ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ತಿರುಪತಿ ಬಾಲಾಜಿ ದೇವಾಲಯವು ಗುರುವಾರ ಭಕ್ತರಿಗೆ ಬಾಗಿಲು ತೆರೆಯಲು ಸಜ್ಜಾಗಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. 62 ಎಕರೆ ಭೂಮಿಯಲ್ಲಿ ನಿರ್...