ಒಡಿಶಾದಲ್ಲಿ ರೈಲು ದುರಂತದ ಹಿನ್ನೆಲೆಯಲ್ಲಿ ಬೆಂಗಳೂರು-ಗುವಾಹಟಿ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಒಡಿಶಾ ರೈಲು ದುರಂತದಲ್ಲಿ ಅಪಘಾತಕ್ಕೀಡಾದ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಪ್ರಯಾಣಿಸುತ್ತಿದ್ದರು. ಸದ್ಯ ರೈಲಿನಲ್ಲಿ ತೆರಳುತ್ತಿದ್ದ ಕಳಸ ತಾಲೂಕಿನ 110 ಪ್ರಯಾಣಿಕರು ಸ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233 ಕ್ಕೇರಿದೆ. 900ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಇವರನ್ನು ವಿವಿಧ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್ಪ್ರೆಸ್ ರೈಲಿನ 10 ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳ...