ಆಂಧ್ರಪ್ರದೇಶ: ಹೆತ್ತವರ ಮೂಢನಂಬಿಕೆಗೆ ಇಬ್ಬರು ಯುವತಿಯರು ಬಲಿಯಾಗಿರುವ ಘಟನೆ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ನಡೆದಿದೆ. ಬೆಳೆದು ನಿಂತಿರುವ ಇಬ್ಬರು ಯುವತಿಯರನ್ನು ಹೆತ್ತವರೇ ಹತ್ಯೆ ಮಾಡಿದ್ದಾರೆ. ಮಧ್ಯಪ್ರದೇಶದ ಭೋಲಾಪ್ ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದ 22 ವರ್ಷದ ಸಾಯಿ ದಿವ್ಯ ಹಾಗೂ 27 ವರ್ಷದ ಅಲೈಕ್ಯ ಬಿಬಿಎ ಕಲಿಯು...