ನವದೆಹಲಿ: ಬಿಹಾರ ಚುನಾವಣೆ ಹಾಗೂ ಉಪಚುನಾವಣೆಗಳ ನಂತರ ಇದೀಗ ಎಲೆಕ್ಟ್ರಾನಿಕ್ ಮತ (ಇವಿಎಂ) ವಿರುದ್ಧ ಮತ್ತೆ ಆಕ್ರೋಶ ಕೇಳಿ ಬಂದಿದ್ದು, ಈ ವಿಚಾರ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ವಕೀಲ ಸಿ.ಆರ್. ಜಯ ಸುಕಿನ್ ಎಂಬವರು ಇವಿಎಂ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು, ಬ್ಯಾಲೆಟ್...