ಶಿವಮೊಗ್ಗ: ಅಡಿಕೆ ಬೇಯಿಸುವ ಹಂಡೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಳೆಹೊನ್ನೂರು ಸಮೀಪದ ಅರಕೆರೆ ಗ್ರಾಮದ 4 ವರ್ಷ ವಯಸ್ಸಿನ ಧ್ರುವಂತ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಆಗಸ್ಟ್ 29ರಂದು ಮನೆಯ ಸಮೀಪ ಮಗು ಆಟವಾಡುತ್...