ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೋರ್ವ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಬಸವರಾಜ್(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಬಸವರಾಜ್ ಕೊಠಡಿ ಪಡೆದುಕೊಂಡಿದ್ದರು. ಬುಧ...
ಚಿಕ್ಕಮಗಳೂರು: ಮಗನ ಪ್ರೇಯಸಿಯ ಮೇಲೆ ತಂದೆಯೇ ಅತ್ಯಾಚಾರ ನಡೆಸಿರುವ ಘಟನೆಯೊಂದು ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಬಾಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ವರದಿಯ ಪ್ರಕಾರ 10ನೇ ತರಗತಿಯ ಅಪ್ರಾಪ್ತ ವಯಸ್ಸಿನ ಸಂತ್ರಸ್ತ ಬಾಲಕಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ...