ಚಿಕ್ಕಮಗಳೂರು: ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ನಾಶವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಕ್ಕೆ ಬೆಂಕಿ ಹಚ್ಚಿದ ಓರ್ವ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ರಘು ಎಂದು ಗುರುತಿಸಲಾಗಿದೆ. ಕುಮಾರ್ ಹಾಗೂ ವೆಂಕಟೇ...