ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಲ್ಲಾಳರಾಯನ ದುರ್ಗದ ಕೋಟೆ ಹಚ್ಚ ಹಸಿರಿನ ಪ್ರಕೃತಿಯ ನಡುವಿನ ಸುಂದರ ಹಾಗೂ ಚಾರಿತ್ರಿಕರಮ್ಯ ತಾಣ. ಪ್ರತಿ ಪ್ರವಾಸಿಗರಿಗು ಸವಾಲೆಸೆಯೋ ದುರ್ಗಮ ತಾಣ. ಇಲ್ಲಿನ ಪ್ರಾಚೀನ ಗತವೈಭವ ವಿಶೇಷತೆ ಕಳೆದುಕೊಂಡಿದ್ರೂ ನಿಸರ್ಗದ ಚೆಲುವು ಮಾತ್ರ ಮಾಸಿಲ್ಲ. ಪ್ರಕೃತಿ ಹಾಗೂ ಟ್ರಕ್ಕಿ...