ಬಳ್ಳಾರಿ: ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ಬರ್ಬರವಾಗಿ ಹತ್ಯೆಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ನಡೆದಿದ್ದು, ನಗರದ 8ನೇ ವಾರ್ಡ್ ನ ಮಲ್ಲಿಕಾರ್ಜುನ ಕಲ್ಯಾಣ ಮಂಟಪದ ಬಳಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. 35 ವರ್ಷ ವಯಸ್ಸಿನ ನಾಗಮ್ಮ ಎಂಬವರು ಮೃತಪಟ್ಟ ಮಹಿಳೆಯಾಗಿದ್ದಾರೆ. ಮನೆ ಕೆಲಸಗಳನ್ನು ಮಾಡುತ್ತಾ ನಾಗಮ್ಮ ...