ಬಳ್ಳಾರಿ: ಚಲಿಸುತ್ತಿದ್ದ ಬೈಕ್ ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೌಲ್ ಬಜಾರ್ ಪ್ಲೈ ಓವರ್ ಬಳಿ ನಡೆದಿದೆ. ವೀರೇಶ್ (38), ಅಂಜಲಿ(29) ಮತ್ತು ಇವರ 5 ವರ್ಷದ ಮಗು ದಿನೇಶ್ ಮೃತಪಟ್ಟವರಾಗಿದ್ದಾರೆ. ಮೃತಪಟ್ಟವರು ಬಳ್ಳಾರಿಯ ಹೊಸ ಯರ್ರಗುಡಿ ನಿವಾಸಿಗಳು ಎಂದು ತಿಳಿದು...
ಬಳ್ಳಾರಿ: ಅತೀ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ನಗರದ ಹೊರ ವಲಯದ ಅಲ್ಲಿಪುರ ಮಹಾದೇವ ತಾತನ ಮಠದ ಬಳಿ ನಡೆದಿದೆ. ಬಿಐಟಿಎಂ ಕಾಲೇಜು ಬಸ್ ಬೈಕ್ ಗೆ ಡಿಕ್ಕಿಯಾದ ಬಸ್ಸಾಗಿದ್ದು, ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎ...
ಬಳ್ಳಾರಿ: ರಾಷ್ಟ್ರಧ್ವಜದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿ, ಮನೆ ಮೇಲೆ ಧ್ವಜ ಹಾರಿಸಿರುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಗಣೇಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಕಾಲೋನಿಯ ರಘು ಎನ್ನುವಾತ ರಾಷ್ಟ್ರಧ್ವಜದ ಅಶೋಕ ಚಕ್ರದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿದ್ದು, ಮನೆಯ ಮೇಲೆ ಧ್ವಜ ಹಾರಿಸಿದ್ದಾನೆ. ವಿಚಾರ ...
ಬಳ್ಳಾರಿ: ಎಟಿಎಂ ದೋಚಲು ಬಂದಿದ್ದ ದುಷ್ಕರ್ಮಿಗಳು ಬ್ಯಾಂಕ್ ಸೆಕ್ಯೂರಿಟಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಐಸಿಐಸಿಐ ಬ್ಯಾಂಕ್ ಎಟಿಎಂ ಬಳಿಯಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ರಾತ್ರಿ ವೇಳೆ ಸೆಕ್ಯೂರಿಟಿ ಗಾರ್ಡ್ ಮಲಗಿದ್ದು, ಈ ವೇಳೆ ಬ್ಯಾಂಕ್ ದರೋಡೆಗೆ ಆಗಮಿಸಿದ್ದ ದುಷ್ಕರ್ಮಿಗಳು ಮಲಗಿದ್ದ ಸೆಕ್...
ಬಳ್ಳಾರಿ: “ದೇವರು ನಿನಗೆ ತಾಳಿ ಕಟ್ಟಲು ಹೇಳಿದ್ದಾನೆ” ಎಂದು ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚರ್ಚ್ ಬ್ರದರ್ ತಾಳಿ ಕಟ್ಟಿದ ಘಟನೆ ನಡೆದಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಆರೋಪಿ ಬ್ರದರ್ ತಲೆ ಮರೆಸಿಕೊಂಡಿದ್ದಾನೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಿಂದ ಈ ಘಟನೆ ವರದಿಯಾಗಿದ್ದು, ತಾಯಿಯ ಜೊತೆಗೆ ಪ್ರಾರ್ಥನೆಗೆ ಬಂದಿದ್ದ ಅ...