ಉತ್ತರಪ್ರದೇಶ: ಅಲೋಪಥಿ ವೈದ್ಯರು ರಾಕ್ಷಸರು ಎಂದು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೇಳಿಕೆ ನೀಡಿದ್ದು, ಬಾಬಾ ರಾಮ್ ದೇವ್ ಹೇಳಿಕೆಯನ್ನು ಸಮರ್ಥಿಸಿ ಅವರು ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾಲಿಯಾದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಹೇಳಿಕೆ ನೀಡಿದ್ದು, ಅಲೋಪಥಿ ವೈದ್ಯರು ಸ...