ಮಾಧ್ಯಮಗಳು ಪಕ್ಷಪಾತ ಧೋರಣೆ ತಾಳುತ್ತಿದೆ. ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿದೆ. ನಮ್ಮ ಕಾರ್ಯಕ್ರಮಗಳನ್ನು ಉದ್ದೇಶ ಪೂರ್ವಕವಾಗಿ ಪ್ರಸಾರ ಮಾಡದೇ ಅವಮಾನಿಸುತ್ತಿದೆ. ನಮ್ಮ ಧರ್ಮವನ್ನು ಟಾರ್ಗೆಟ್ ಮಾಡ್ತಿದೆ. ಒಂದೇ ಪಕ್ಷದ ಪರವಾಗಿ ಮಾತನಾಡುತ್ತದೆ ಎಂದು ಮಾಧ್ಯಮಗಳ ಮೇಲೆ ಸಾಲು ಸಾಲು ಆರೋಪಗಳನ್ನು ಮಾಡುತ್ತಾ, ಮಾಧ್ಯಮಗಳನ್ನು ಬಹಿಷ್ಕರಿಸಲು ಸ...