ಬೆಂಗಳೂರು: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಸಾವಿಗೀಡಾದ ಬಳಿಕ ಕಾಲೇಜು ಪ್ರವೇಶ ಪ್ರಕ್ರಿಯೆಗಳ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ನವೀನ್ ಸಾವಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್) ಕಾರಣವಾಗಿದ್ದು, ನೀಟ್ ರದ್ದುಪಡಿಸುವಂತೆ ಒತ್ತಾಯಿಸಿ ಬುಧವಾರ ಟ್ವಿಟ್ಟರ್ ನಲ್...