ಕೊಟ್ಟಿಗೆಹಾರ: ತ್ರಿಪುರ ಗ್ರಾಮದಲ್ಲಿ ಮಹಿಳೆಯೊಬ್ಬರಿಂದ ಮೊಬೈಲ್ ಕಿತ್ತು ಪರಾರಿಯಾಗಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಬಂಧಿಸಿದ್ದಾರೆ. ತ್ರಿಪುರದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿದಿ ಉಮಾ ಎಂಬುವವರು 2021ರ ಆಗಸ್ಟ್ ನಲ್ಲಿ ರಾತ್ರಿ ಸಂಘದ ಕೆಲಸ ಮುಗಿಸಿಕೊಂಡು ತ್ರಿಪುರ ಗ್ರಾಮದ ರಸ್ತೆಯಲ್ಲಿ ಒಬ್ಬರೇ ಹೋಗುತ್ತಿರುವಾಗ ಆರೋಪಿ ಮಣಿ ಹಿಂದ...
ಚಿಕ್ಕಮಗಳೂರು: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಟ್ಟು ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ಮತ್ತು ಕೊಟ್ಟಿಗೆಹಾರ ಮಧ್ಯೆ ನಡೆದಿದೆ. ಸ್ಕೂಟಿಯಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ಗಾಯಗೊಂಡವರಾಗಿದ್ದು, ಸವಾರರಿಗೆ ಕೈಕಾಲು ಮುರಿತಕ್ಕೊಳಗಾಗಿದ್ದು, ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದ...