ಬೆಳ್ತಂಗಡಿ: ನಗರದಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಆಘಾತಕ್ಕೆ ವ್ಯಕ್ತಿಯೋರ್ವ ಮೃತಪಟ್ಟ ಬೆನ್ನಲ್ಲಿಯೇ ನಗರದಾದ್ಯಂತ ಇದ್ದ ಅನಧಿಕೃತ ಬ್ಯಾನರ್ ಗಳನ್ನು ರಾತ್ರಿಯ ವೇಳೆಯೇ ಪಟ್ಟಣ ಪಂಚಾಯತ್ ಆಡಳಿತ ತೆರವುಗೊಳಿಸಿದೆ. ನಗರದ ಹಲವೆಡೆಗಳಲ್ಲಿ ವಿದ್ಯುತ್ ಕಂಬಗಳ ಮೇಲೆಯೇ ಫ್ಲೆಕ್ಸ್ , ಬ್ಯಾನರ್ ಗಳನ್ನು ಹಾ...