ಝೈದ್ ಖಾನ್ ನಟನೆಯ ಬನಾರಸ್ ಚಿತ್ರಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರಕಿದೆ. ಇದೇ ವೇಳೆ ಝೈದ್ ಖಾನ್ ಅವರು, ಬನಾರಸ್ ಸಿನಿಮಾದ ಟೈಟಲ್ ಲಾಂಚ್ ನ್ನು ಪುನೀತ್ ರಾಜ್ ಕುಮಾರ್ ಮಾಡಬೇಕಿತ್ತು. ಅವರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ ಅಷ್ಟರೊಳಗೆ ಅವರು ನಿಧನರಾಗಿದ್ದರು ಎಂದು ನೆನಪುಗಳನ್ನು ಹಂಚಿಕೊಂಡಿದ್ದಾರೆ. ಅಪ್ಪು ನಿಧನದ ಬಳಿಕ ಅವರ ಸ...
ಬನಾರಸ್ ಚಿತ್ರ ಬಾಯ್ ಕಾಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಚಿತ್ರದ ನಟ, ಶಾಸಕ ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್, ನನ್ನ ತಪ್ಪು ಏನಾದ್ರೂ ಇದ್ದಿದ್ರೆ, ಬಾಯ್ ಕಾಟ್ ನ್ನು ಒಪ್ಪುತ್ತಿದ್ದೆ ಎಂದಿದ್ದಾರೆ. ಚಿತ್ರಮಂದಿರಗಳಲ್ಲಿ ನಾಡ ಗೀತೆ ಹಾಕಬೇಕು ಎಂದು ಆಗ್ರಹಿಸಿ ಝೈದ್ ಖಾನ್ ಇಂದು ಸಿಎಂ ಬೊಮ್ಮಾಯಿ ಅವರನ್ನು...
ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕ ನಟನಾಗಿ ನಟಿಸಿರುವ ‘ಬನಾರಸ್’ ಚಿತ್ರ ಇದೀಗ ಭಾರೀ ಸುದ್ದಿಯಲ್ಲಿದ್ದು, ಝೈದ್ ಖಾನ್ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಂತೆಯೇ ದಾಖಲೆ ಸೃಷ್ಟಿಸಿದ್ದಾರೆ. ಹೆಸರಾಂತ ನಿರ್ದೇಶಕ ಜಯತೀರ್ಥ ನಿರ್ದೇಶನದ ಬನಾರಸ್ ಚಿತ್ರವುದಲ್ಲಿ ನಾಯಕ ನಟನಾಗಿ ಝೈದ್ ಖಾನ್ ಅಭಿನಯಿ...