ಗಮನ ಸೆಳೆದ ತ್ರಿವರ್ಣಾಲಂಕೃತ ಸ್ತಬ್ಧ ಚಿತ್ರ, ಮೆರವಣಿಗೆ ಬಂದಾರು : ಇಲ್ಲಿನ ಗ್ರಾಮಪಂಚಾಯತ್ ಆಡಳಿತ, ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣಾ ಸಮಿತಿ ಮತ್ತು ಬಂದಾರು-ಮೊಗ್ರು ಗ್ರಾಮಗಳ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ಭಾರತಮಾತೆಯ ಸುಂದರ ಸ್ತಬ್ದ ಚಿತ್ರವುಳ್ಳ ತ್ರಿವರ್...