ಬಹರೈನ್ ನ ಸಂಸ್ಥೆಯೊಂದರಲ್ಲಿ 67 ಲಕ್ಷ ರೂಪಾಯಿ ಹೂಡಿಕೆ ಮಾಡಿಸಿದ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರು ನಗರದ ಬಂದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಬಹರೈನ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಅಲ್ಲಿ ಪರಿಚಯವಾದ ಕೇರಳದ ಕೆ.ಪಿ.ಹರಿಕುಮಾರ್ ಎಂಬುವವರು ತಾನು ನಡೆಸುತ್ತಿರುವ ಉದ್ಯಮದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡುವಂ...