ಚಾಮರಾಜನಗರ: ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಬಂಡೀಪುರದ ಕುಂದುಕೆರೆ ವಲಯದ ಕೋಟೆಗೆರೆ ಹಳ್ಳದ ಬಳಿ ನಡೆದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಮರಿಯಾನೆಯ ಶವ ಪತ್ತೆಯಾಗಿದ್ದು, ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶ...
ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಬೆಳೆನಾಶ ಮಾಡಿ ರೈತರ ನಿದ್ರೆಗೆಡಿಸಿದ್ದ ಪುಂಡಾನೆಯನ್ನು ಬಂಡೀಪುರ ಅರಣ್ಯ ಇಲಾಖೆಯು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದೆ. ಗುಂಡ್ಲುಪೇಟೆ ತಾಲೂಕಿನ ಲೊಕ್ಕೆರೆ ಅರಣ್ಯ ಪ್ರದೇಶದಲ್ಲಿ ಬಿದಿರು ತಿನ್ನುತ್ತಿದ್ದ ಪುಂಡಾನೆಯನ್ನು ಜಯಪ್ರಕಾಶ್, ಪಾರ್ಥಸಾರಥಿ, ಗಜೇಂದ್ರ, ಹರ್ಷ ಎಂಬ ಸಾಕಾನೆಗಳ ಸಹಾಯದಿಂದ ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯದ ಗೌರಿಕಲ್ಲು ಬೆಟ್ಟ ಎಂಬಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ದೊಡ್ಡ ಪ್ರಮಾಣದಲ್ಲಿ ಅರಣ್ಯ ಧಗಧಗಿಸುತ್ತಿದೆ. ಕಾಡಿನಲ್ಲಿ ದಟ್ಟ ಹೊಗೆ ಆರಂಭವಾಗಿದ್ದು ಸಂಜೆ ಹೊತ್ತಿಗೆ ಬೆಂಕಿ ನಂದಿಸಲಾಗದಿದ್ದರೇ ಮತ್ತಷ್ಟು ಬೆಂಕಿ ವ್ಯಾಪಿಸುವ ಆತಂಕ ವ್ಯಕ್ತವಾಗಿ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಲಾರಿ ಡಿಕ್ಕಿಯಾಗಿ ಆನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಕೇರಳ ರಸ್ತೆಯಲ್ಲಿ ನಿಂತಿದ್ದ ಆನೆಗೆ ವೇಗದಿಂದ ಬಂದ ಲಾರಿ ಡಿಕ್ಕಿಯಾಗಿದ್ದು ಹೆಣ್ಣಾನೆ ಸ್ಥಳದಲ್ಲೇ ಅಸುನೀಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಿದ್ದು ಮುಂದಿನ ತನಿಖೆ ಕ...