ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆ ಜ.22ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳು ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿದ್ದಾರೆ. ಡಿಜೆಹಳ್ಳಿ, ಕೆಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗ...